ಬೆಂಗಳೂರು-
ಕೋವಿಡ್ ಕರ್ತವ್ಯದ ಮೇಲೆ ನಿಯೋಜಿತರಾಗಿ ಅಥ ವಾ ಇತರೆ ಸಮಸ್ಯೆಗಳಿಂದ ಮರಣ ಹೊಂದಿದ ಅಧಿ ಕಾರಿಗಳು ನೌಕರರು ಮತ್ತು ಶಿಕ್ಷಕರಿಗೆ ನೀಡುವ ನೀಡಬೇಕಾದ ಸೌಲಭ್ಯಗಳನ್ನು ಮಂಜೂರು ಮಾಡು ವ ಕುರಿತು ಕೂಡಲೇ ಸಮಗ್ರವಾದ ಮಾಹಿತಿಯನ್ನು ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ ಅನ್ವಕುಮಾರ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ರಾಜ್ಯದ ಎಲ್ಲಾ ಆಡಳಿತ ವಿಭಾಗದ ಜಿಲ್ಲಾ ಉಪನಿರ್ದೇಶಕರುಗಳಿಗೆ ಪತ್ರವನ್ನು ಬರೆದಿ ರುವ ಅವರು ಕರ್ತವ್ಯದ ಅವಧಿಯಲ್ಲಿ ಮೃತರಾದ ಶಿಕ್ಷಕರಿಗೆ ನೌಕರರಿಗೆ ಸಿಬ್ಬಂದಿಗಳಿಗೆ ಸಿಗಬೇಕಾದ ಸೌಲಭ್ಯಗಳನ್ನು ಮಂಜೂರು ಮಾಡುವ ಸಂಬಂಧ ಸಕ್ಷಮ ಪ್ರಾಧಿಕಾರಿಗಳ ಮೂಲಕ ಪ್ರಸ್ತಾವನೆಯನ್ನು ನಿಯಮಾನುಸಾರವಾಗಿ ಪರಿಶೀಲಿಸಿ ಕೂಡಲೇ ಸಲ್ಲಿ ಸಬೇಕು.ಹಾಗೇ ಕೋವಿಡ್ ಅಥವಾ ಇತರೆ ಅನಾ ರೋಗ್ಯ ಸಮಸ್ಯೆಗಳಿಂದ ಮರಣ ಹೊಂದಿರುವ ಅಧಿಕಾರಿಗಳು ನೌಕರರು ಮತ್ತು ಶಿಕ್ಷಕರ ಅಲಂಬಿ ತರಿಗೆ ಅನುಕಂಪದ ಆಧಾರದ ಮೇಲೆ ಸೂಕ್ತ ಸರ್ಕಾ ರಿ ಉದ್ಯೋಗ ನೀಡುವ ಬಗ್ಗೆ ಹಾಗೂ ಇತರೆ ಸೇವಾ ಸೌಲಭ್ಯಗಳನ್ನು ಮಂಜೂರು ಮಾಡುವ ಕುರಿತ ಅರ್ಹರಿಗೆ ಪ್ರಸ್ತಾವನೆಯನ್ನು ನಿಯಮಾನುಸಾರ ವಾಗಿ ಪರಿಶೀಲಿಸಿ ವಿಳಂಬವಿಲ್ಲದಂತೆ ಸಲ್ಲಿಸಲು ಸೂಚನೆ ನೀಡಿದ್ದಾರೆ.

ಇದರಿಂದಾಗಿ ಕೋವಿಡ್ ನಿಂದಾಗಿ ಶಿಕ್ಷಕರನ್ನು ಕಳೆ ದುಕೊಂಡಿರುವ ಆ ಕುಟುಂಬಗಳಿಗೆ ರಾಜ್ಯ ಸರ್ಕಾರ ಅದರಲ್ಲೂ ಶಿಕ್ಷಣ ಇಲಾಖೆ ಹೊಸದಾದ ಬದುಕಿನ ಆಶಾಕಿರಣವನ್ನು ನೀಡಿದ್ದು ನೋಂದ ಕೊಂಡಿರುವ ವರಿಗೆ ನೆಮ್ಮದಿಯ ಆಸರೆಯನ್ನು ನೀಡಲು ಮುಂ ದಾಗಿದೆ.ಇನ್ನೂ ಈ ಒಂದು ವಿಚಾರ ಕುರಿತಂತೆ ಕಳೆದ ಹಲವು ದಿನಗಳಿಂದ ಗ್ರಾಮೀಣ ಶಿಕ್ಷಕರ ಸಂಘ ನಿರಂತರ ಪ್ರಯತ್ನವನ್ನು ಮಾಡತಾ ಇತ್ತು. ಮೇಲಿಂ ದ ಮೇಲೆ ಸರ್ಕಾರಕ್ಕೆ ಮುಖ್ಯಮಂತ್ರಿಗೆ ಪತ್ರವನ್ನು ಬರೆದು ಒತ್ತಾಯವನ್ನು ಮಾಡತಾ ಇತ್ತು ಇವೆಲ್ಲದರ ಪರಿಣಾಮವಾಗಿ ಶಿಕ್ಷಣ ಇಲಾಖೆಯಿಂದ ಹೊಸ ಆದೇಶವನ್ನು ಮಾಡಿದ್ದು ಇದನ್ನು ಸಂಘದ ಸರ್ವ ಸದಸ್ಯರು ಸ್ವಾಗತಿಸಿದ್ದಾರೆ.

ಸಂಘದ ಸದಸ್ಯರಾದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ,

ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ,ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿ ನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾ ಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇ ಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇ ಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ, ಹಲವ ರು ಸ್ವಾಗತಿಸಿ ಸಂಘದ ಮನವಿಗೆ ಸ್ಪಂದಿಸಿದ ಇಲಾ ಖೆಯ ಅಧಿಕಾರಿಗಳಿಗೆ ಶಿಕ್ಷಣ ಸಚಿವರಿಗೆ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.