ಬಾಗಲಕೋಟೆ –
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿ ಣಾಮ ಕಾರಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾ ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲ ಕೋಟೆ ಯ ಬೇವಿನಮಟ್ಟಿ ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.

ಇಂಡಿಕಾ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ದೆ.ಕಾರು ಬಾಗಲಕೋಟೆಯಿಂದ ಹುನಗುಂದ ಮಾರ್ಗವಾಗಿ ಹೊರಟಿತ್ತು.ಕಾರು ಡಿಕ್ಕಿ ಹೊಡೆದರೂ ನಿಲ್ಲಿಸದೆ ಲಾರಿ ಪರಾರಿಯಾಗಿದೆ.ಸ್ಥಳಕ್ಕೆಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತರೆಲ್ಲರೂ ಇಳಕಲ್ ನಗರ ಚೌಡಮ್ಮ ದೇವಸ್ಥಾ ನದ ಬಳಿಯ ನಿವಾಸಿಗಳಾಗಿದ್ದಾರೆ.ಸ್ಥಳಕ್ಕೆ ಹುನಗುಂ ದ ಪೊಲೀಸರು ಭೇಟಿ ಪರಿಶೀಲನೆ ಮಾಡಿದರು. ಇನ್ನೂ ಈ ಕುರಿತು ಪ್ರಕರಣ ದಾಖಲು ಮಾಡಿಕೊಂ ಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ
