This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳಿಗೆ ನಾಲ್ವರು ಅವಿರೋಧ ಆಯ್ಕೆ – ಶಿವಾನಂದ ಮೆಣಸಿನಕಾಯಿ, ಸೇರಿದಂತೆ ನಾಲ್ವರು ಆಯ್ಕೆ…..

WhatsApp Group Join Now
Telegram Group Join Now

ಹುಬ್ಬಳ್ಳಿ

ಹೌದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳಿಗೆ ಆಯ್ಕೆ ಮಾಡಲಾಗಿದ್ದು ನಾಲ್ಕು ಸ್ಥಾನ ಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ನಾಲ್ವರು ಅವಿರೋಧವಾಗಿ ಆಯ್ಕೆಯಾದರು.ಪಾಲಿಕೆಯ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ ಇವರನ್ನು ಅವಿರೋಧವಾಗಿ ಆಯ್ಕೆ ಯನ್ನು ಮಾಡಲಾಯಿತು.

ಹಣಕಾಸು ಹಾಗೂ ಅಫೀಲುಗಳ ಸಮಿತಿ ಅಧ್ಯಕ್ಷರಾಗಿ ಶಿವಾನಂದ ಮೆಣಸಿನಕಾಯಿ,ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸಮಿತಿಗೆ ಬೇದರೆ ಸುರೇಶ ಫಕೀರಪ್ಪ,ನಗರ ಯೋಜನೆ ಮತ್ತು ಅಭಿವೃದ್ಧಿ ಸಮಿತಿಗೆ ವಿಜಯಾನಂದ ಶೆಟ್ಟಿ ಹಾಗೂ ಲೆಕ್ಕಗಳ ಸಮಿತಿ ಅಧ್ಯಕ್ಷರಾಗಿ ರಾಧಾಬಾಯಿ ಸಫಾರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮೇಯರ್ ಈರೇಶ ಅಂಚಟ ಗೇರಿ ಘೋಷಿಸಿದರು.ಇನ್ನೂ ಈ ಒಂದು ಸಮಯದಲ್ಲಿ ಉಪ ಮೇಯರ್ ಉಮಾ ಮುಕುಂದ,ಆಯುಕ್ತರಾದ ಡಾ ಗೋಪಾಲಕೃಷ್ಣ ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು


Google News

 

 

WhatsApp Group Join Now
Telegram Group Join Now
Suddi Sante Desk