ಕರ್ನಾಟಕ ಹೈಕೋರ್ಟ್ ಗೆ ನಾಲ್ವರು ನ್ಯಾಯಮೂರ್ತಿಗಳ ನೇಮಕ

Suddi Sante Desk

ಬೆಂಗಳೂರು –

ರಾಜ್ಯ ಕರ್ನಾಟಕ ಹೈಕೋರ್ಟ್ ಗೆ ಹೊಸದಾಗಿ ನಾಲ್ವರು ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.ಕರ್ನಾಟಕ ಹೈಕೋರ್ಟ್ ಗೆ ನಾಲ್ವರು ಜಡ್ಜ್ ಗಳನ್ನು ನೇಮಿಸಿ ರಾಷ್ಟ್ರಪತಿಗಳು ಇಂದು ಆದೇಶ ಹೊರಡಿಸಿದ್ದಾರೆ.

ಹೊಸದಾಗಿ ನೇಮಕಗೊಂಡ ನ್ಯಾಯಮೂರ್ತಿಗಳು

1) ನ್ಯಾಯಮೂರ್ತಿ ಸಿಂಗಪುರಂ ರಾಘವಾಚಾರ್ ಕೃಷ್ಣಕುಮಾರ್

2) ನ್ಯಾಯಮೂರ್ತಿ ಅಶೋಕ್ ಸುಭಾಷ್ ಚಂದ್ರ ಕಿಣಗಿ

3) ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್

4) ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.