ಧಾರವಾಡ –
ಪಾದಚಾರಿಗೆ ಬೈಕ್ ವೊಂದು ಡಿಕ್ಕಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಲಕ್ಷ್ಮೀ ಥೇಟರ್ ಬಳಿ ಈ ಒಂದು ಅಪಘಾತ ನಡೆದಿದೆ.

ರಸ್ತೆ ದಾಟುತ್ತಿದ್ದ ಪಾದಚಾರಿಗೆ ವೇಗವಾಗಿ ಹೊರಟಿದ್ದ ಬೈಕ್ ಪಾದಚಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ನ ಮುಂದಿನ ಭಾಗ ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ.

ಬೈಕ್ ನಲ್ಲಿ ಮೂವರು ಹೊರಟಿದ್ದರು ಇನ್ನೂ ಒರ್ವ ಪಾದಚಾರಿ ನಾಲ್ಕು ಜನರು ತೀವ್ರವಾಗಿ ಗಾಯಗೊಂಡಿದ್ದು SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಅದೃಷ್ಟ ತುಂಬಾ ತುಂಬಾ ಚೆನ್ನಾಗಿದೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.