ಧಾರವಾಡ –
ಧಾರವಾಡದ ಕ್ಲಾಸಿಕ್ ಸಂಸ್ಥೆಯಿಂದ ಸಹಾಯಕ ಎಂಜಿನಿಯರ್ ಮತ್ತು ಕಿರಿಯ ಎಂಜಿನಿಯರ್ ಪರೀಕ್ಷೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಅಣಕು ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಉಚಿತವಾಗಿ ಕ್ಲಾಸ್ಟಿಕ್ ಸ್ಟಡಿ ಸರ್ಕಲ್ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ನವಂಬರ್ 29 ರಂದು ಆಯೋಜಿಸಿದೆ. ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2ರವರೆಗೆ ನಗರದ ಸಪ್ತಾಪುರ ಭಾವಿ ವೃತ್ತದ ಅಕ್ಷತಾ ಆರ್ಕೆಡ್ ಕಟ್ಟಡದಲ್ಲಿರುವ ಸಂಸ್ಥೆಯ ‘ಯೂನಿಟ್–ಎ’ ನಲ್ಲಿ ಕಾರ್ಯಾಗಾರ ಜರುಗಲಿದೆ. 200 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ಆಸಕ್ತರು ಮೊ.ಸಂ 99805 52080 ಸಂಪರ್ಕಿಸಿ ಹಾಗೇ ಈ ಒಂದು ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಇಚ್ಚೆ ಹೊಂದಿದವರು 28 ರಂದೇ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ಕ್ಲಾಸಿಕ್ ಸಂಸ್ಥೆಯ ನಿರ್ದೇಶಕ ಲಕ್ಷ್ಮಣ ಎಸ್. ಉಪ್ಪಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
