This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ಮತ್ತೊಂದು ಗಾಳಿಪಟ ಉತ್ಸವಕ್ಕೆ ಸಜ್ಜುಗೊಂಡಿತು ಹುಬ್ಬಳ್ಳಿ -ಸಂಸದ ಸಾಂಸ್ಕೃತಿಕ ಮಹೋತ್ಸವದ ಅಂಗವಾಗಿ ನಡೆಯಲಿದೆ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ…..

WhatsApp Group Join Now
Telegram Group Join Now

ಹುಬ್ಬಳ್ಳಿ

ಮತ್ತೊಂದು ಗಾಳಿಪಟ ಉತ್ಸವಕ್ಕೆ ಸಜ್ಜುಗೊಂ ಡಿತು ಹುಬ್ಬಳ್ಳಿ -ಸಂಸದ ಸಾಂಸ್ಕೃತಿಕ ಮಹೋ ತ್ಸವದ ಅಂಗವಾಗಿ ನಡೆಯಲಿದೆ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಇದೇ ಜನವರಿ 21 ಹಾಗೂ 22 ರಂದು ಹುಬ್ಬಳ್ಳಿಯ ಜೆ.ಕೆ ಶಾಲಾ ಮಾರ್ಗದ ಬಳಿ ವೆಂಕಟರಮಣ ದೇವಸ್ಥಾನದ ಮುಂಭಾಗ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ದೇಶ ವಿದೇಶಗಳಿಂದ ಗಾಳಿಪಟ ಪಟುಗಳು ಭಾಗವಹಿಸಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ನಾಡಿನ ಹೆಸರಾಂತ ಕಲಾವಿದರು ಒಂದೇ ವೇದಿಕೆಯಲ್ಲಿ ಜನರಿಗೆ ಉತ್ಸವದ ರಂಗಿನೌತಣ ಬಡಿಸಲಿದ್ದಾರೆ.

ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ  ದೇಸಿ ಕ್ರೀಡಾ ಸ್ಪರ್ಧೆಗಳು ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಮಹಿಳೆಯರಿಗೆ ಕ್ರೀಡೆ – ಸಂಗೀತ ಸ್ಪರ್ಧೆ ಆಹಾರ ಉತ್ಸವ ಹಾಗೂ ಪ್ರದರ್ಶನ ಹಮ್ಮಿ ಕೊಳ್ಳಲಾಗಿದೆ.

ಸಾಂಸ್ಕೃತಿಕ ನಗರಿಯಲ್ಲಿ ನಡೆಯುವ ಈ ವೈಭವದ ಉತ್ಸವದಲ್ಲಿ ಬನ್ನಿ ಭಾಗವಹಿಸಿ. ಸಂಸದ ಸಾಂಸ್ಕೃತಿಕ ಮಹೋತ್ಸವದ ಅಂಗವಾಗಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಾಂಸ್ಕೃತಿಕ ನಗರಿಯಲ್ಲಿ ನಡೆಯುವ ಈ ವೈಭವದ ಉತ್ಸವದಲ್ಲಿ ಬನ್ನಿ ಭಾಗವಹಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ಕರೆ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk