ಹುಬ್ಬಳ್ಳಿ –
ಆ.31 ರಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಯಲಿದೆ ಎಂದು ಪಾಲಿಕೆಯ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು ಹುಬ್ಬಳ್ಳಿಯ ನೂತನ ಪಾಲಿಕೆಯ ಸಭಾ ಭವನದಲ್ಲಿ ಈ ಒಂದು ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಹಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಆಗಸ್ಟ್ 31 ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..