ಹುಬ್ಬಳ್ಳಿ –
ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಕೊಲೆ ಯೊಂದು ನಡೆದಿದೆ ಹೌದು ಬೆಳ್ಳಂ ಬೆಳಿಗ್ಗೆ ನೆತ್ತರು ಹರಿದಿದೆ.ಹುಬ್ಬಳ್ಳಿಯಲ್ಲಿ ಯುವತಿಯೊಬ್ಬಳನ್ನು ಭೀಕರವಾಗಿ ಕೊಲೆಯನ್ನು ಮಾಡಲಾಗಿದೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆಯನ್ನು ಮಾಡಲಾಗಿದೆ.
ಅಂಜಲಿ ಅಂಬಿಗೇರ ಕೊಲೆಯಾದ ಯುವತಿ ಯಾಗಿದ್ದುವೀರಾಪೂರ ಓಣಿ ಯಲ್ಲಿ ಈ ಒಂದು ಘಟನೆ ನಡೆದಿದೆ.ಮನೆಯಲ್ಲಿ ಮಲಗಿಕೊಂಡಿದ್ದ ಅಂಜಲಿ.ಮನೆಗೆ ನುಗ್ಗಿ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಗಿರೀಶ್ ಎಂಬು ವನಿಂದಲೇ ಈ ಒಂದು ಕೊಲೆಯಾಗಿದ್ದು ಈ ಒಂದು ಕುರಿತು ಕುಟುಂಬದವರು ಪೊಲೀಸರಿಗೆ ಮಾಹಿತಿ ಯನ್ನು ನೀಡಿದ್ದಾರೆ
ಕೊಲೆಗೆ ಕಾರಣವನ್ನು ಪತ್ತೆ ಮಾಡುತ್ತಿದ್ದಾರೆ ಬೆಂಡಿಗೇರಿ ಪೊಲೀಸರು.ಸಧ್ಯ ಈ ಒಂದು ಕುರಿತು ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..