This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರ ಪ್ರಕಟ ವೆಬ್ ಸೈಟ್ ನಲ್ಲಿ ಶಿಕ್ಷಣ ಇಲಾಖೆ ಯಿಂದ ರಿಲೀಸ್…..

WhatsApp Group Join Now
Telegram Group Join Now

ಬೆಂಗಳೂರು –

ಹೌದ ಕಳೆದ ಮೇ 26 ಮತ್ತು 27ರಂದು ನಡೆದಿದ್ದ 15,000 ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ‘ಕೀ ಉತ್ತರ’ಗಳನ್ನು ಪ್ರಕಟಿಸಲಾಗಿದೆ.ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಜೂನ್ 10ರವರೆಗೆ ಅವಕಾಶ ಕಲ್ಪಿಸಲಾಗಿದ್ದು ಇಲಾಖೆಯ ವೆಬ್ ಸೈಟ್ ನಲ್ಲಿ ಕೀ ಉತ್ತರಗಳಿವೆ.


Google News

 

 

WhatsApp Group Join Now
Telegram Group Join Now
Suddi Sante Desk