ಚಿಕ್ಕತಡಸಿ ಗ್ರಾಮದಲ್ಲಿ ಪಲ್ಸ್ ಪೋಲಿಯೊ ಗೆ ಚಾಲನೆ ಗ್ರಾಮ ಪಂಚಾಯತಿ ಸದಸ್ಯ ಈರಣ್ಣ ಹರನಟ್ಟಿ ಚಾಲನೆ…..

Suddi Sante Desk

ಚಿಕ್ಕತಡಸಿ –

ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಇಂದು ರಾಜ್ಯಾದ್ಯಂತ ನಡೆಯುತ್ತಿದ್ದು ಇನ್ನೂ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚಿಕ್ಕ ತಡಸಿ ಗ್ರಾಮದಲ್ಲೂ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯತಿ ನಲ್ಲಿ ಚಿಕ್ಕ ತಡಸಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ಈರಣ್ಣ ಹರನಟ್ಟಿ ಚಾಲನೆ ನೀಡಿದರು

ಪಂಚಾಯತಿಯ ಅಂಗನವಾಡಿ ಕೇಂದ್ರದಲ್ಲಿ 5 ವರ್ಷ ದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದರು ಈ ಒಂದು ಸಮಯದಲ್ಲಿ ಆಶಾ ಕಾರ್ಯಕರ್ತೆ ಕಮಲವದ ಹೂಲಿ ಶಿಕ್ಷಕಿ ಕವಿತಾ ದಾಸರ ಸೇರಿದಂತೆ ಹಲವರು ಉಪಸ್ಥಿತರಿ ದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.