This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಮಹಾಮಾರಿ ಕೊರೊನಾಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಲಿ – ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ ಸಾವಿನ ಸಂಖ್ಯೆ……

WhatsApp Group Join Now
Telegram Group Join Now

ಚಾಮರಾಜನಗರ –

ಮಹಾಮಾರಿ ಕೊರೊನಾಗೆ ರಾಜ್ಯದಲ್ಲಿ ಮತ್ತೊರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಲಿಯಾದ ಘಟನೆ ಚಾಮರಾಜನಗರ ದಲ್ಲಿ ನಡೆದಿದೆ.ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವ ಪ್ರಸಾದ್ (44) ಸಾವಿಗೀಡಾದ ವ್ಯಕ್ತಿಯಾಗಿದ್ದಾರೆ

ಕಳೆದ 5 ದಿನಗಳ‌ ಹಿಂದೆಯಷ್ಟೇ ಉಸಿರಾಟ ತೊಂದ ರೆಯಿಂದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪ ತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೆ ಸಾವಿಗೀಡಾ ಗಿದ್ದು ಮಹದೇವಪ್ರಸಾದ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ, 3 ತಿಂಗಳಿನಿಂದ ಗ್ರಾಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk