ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕ್ರರಣೆ ಕುರಿತಂತೆ ಈಗಾಗಲೇ ರಾಜ್ಯದಲ್ಲಿ 7ನೇ ವೇತನ ಆಯೋಗವನ್ನು ರಚನೆ ಮಾಡಲಾಗಿದ್ದು ಆಯೋಗಕ್ಕೆ ಈಗಾಗಲೇ ರಾಜ್ಯ ಸರ್ಕಾರವು ಕೂಡಾ ಕೆಲವೊಂದಿಷ್ಟು ಸೌಲಭ್ಯಗಳನ್ನು ನೀಡಿದ್ದು ಅತ್ತ ಸಮಿತಿಯೂ ಕಾರ್ಯ ಚಟುವಟಿ ಕೆಗಳನ್ನು ಆರಂಭ ಮಾಡಿದ್ದು ಕಾಲ ಮೀತಿಯ ಲ್ಲಿಯೇ ವರದಿಯನ್ನು ನೀಡುವಂತೆಯೂ ಕೂಡಾ ಸೂಚನೆಯನ್ನು ನೀಡಿದ್ದು
ಇದೇಲ್ಲದರ ನಡುವೆ ರಾಜ್ಯ ಸರ್ಕಾರದ ಶಿಫಾರಸ್ಸಿನಂತೆ ಹೆಚ್ಚಿನ ವೇತನವನ್ನು ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಆಗ್ರಹಿಸಿದೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಜೈಕುಮಾರ್ ಈ ಕುರಿತಂತೆ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.ಈಗಾಗಲೇ ಮುಖ್ಯಮಂತ್ರಿಯವರು ಬಜೆಟ್ ಕುರಿತಂತೆ ಸಿದ್ದತೆಯಲ್ಲಿ ತೊಡಗಿಕೊಂಡಿದ್ದಾರೆ
ಹೀಗಾಗಿ ಈಗಾಗಲೇ ರಾಜ್ಯ ಸರ್ಕಾರಿ ನೌಕರರಿಗೆ ವೇತನ ನೀಡುವ ವಿಚಾರ ಕುರಿತಂತೆ ಪರಿಷ್ಕ್ರರಣೆ ಗಾಗಿ ಸಮಿತಿಯನ್ನು ರಚನೆ ಮಾಡಲಾಗಿದ್ದು ಕಾರ್ಯವನ್ನು ಕೂಡಾ ಮಾಡುತ್ತಿದ್ದು ಇತ್ತ ಮುಖ್ಯ ಮಂತ್ರಿಯವರು 7ನೇ ವೇತನಕ್ಕೆ ಬಜೆಟ್ ನಲ್ಲಿ ಸೂಕ್ತವಾದ ಅನುದಾನವನ್ನು ನೀಡುವಂತೆ ಒತ್ತಾಯವನ್ನು ಮಾಡಿದ್ದಾರೆ.ಅನುದಾನವನ್ನು ಮೀಸಲಿಡಲಿದ್ದರೆ ಸರ್ಕಾರಿ ನೌಕರರ ಬೇಡಿಕೆಗ ಳನ್ನು ಈಡೇರಿಸದಿದ್ದರೆ ಬರುವ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟವನ್ನು ಮಾಡೊದಾಗಿ ಎಚ್ಚರಿಗೆ ನೀಡಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..