This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಜನೆವರಿ 22 ಕ್ಕೆ ಅರ್ಧ ದಿನ ರಜೆ ಘೋಷಣೆ – ರಾಜ್ಯ ಸರ್ಕಾರದಿಂದ ರಜೆ ಘೋಷಣೆ ಇಲ್ಲ…..

WhatsApp Group Join Now
Telegram Group Join Now

ಬೆಂಗಳೂರು

ಜನವರಿ 22 ರಂದು ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅರ್ಧ ದಿನ ರಜೆಯನ್ನು ಘೋಷಣೆ ಮಾಡಿದೆ ಹೌದು ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿ 22ರಂದು ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗ ಳಿಗೆ ಅರ್ಧ ದಿನ ರಜೆಯನ್ನು ಘೋಷಿಸಿದೆ ಕೇಂದ್ರ ಸರ್ಕಾರ*

ರಾಮ ಮಂದಿರ ಪ್ರಾಣಪ್ರತಿಷ್ಠೆ ಪ್ರಯುಕ್ತ ಜನವರಿ 22 ರಂದು ಕೇಂದ್ರ ಸರ್ಕಾರಿ ನೌಕರರು, ಕಚೇರಿಗ ಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಜನವರಿ 22ರಂದು ಮಧ್ಯಾಹ್ನ 2.30ರ ವರೆಗೆ ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿ, ನೌಕರರಿಗೆ ರಜೆ ನೀಡಲಾಗಿದೆ.

ಜನವರಿ 22ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಅರ್ಧ ದಿನ ಮುಚ್ಚಲಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಜನರ ಭಾವನೆಗಳನ್ನು ಅರ್ಥಮಾಡಿಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.

ಇನ್ನೂ ಇತ್ತ ರಜೆಯನ್ನು ಘೋಷಣೆ. ಮಾಡು ವಂತೆ ಬಿಜೆಪಿ ಪಕ್ಷದವರು ಸೇರಿದಂತೆ ಬಹುತೇಕ ಎಲ್ಲರೂ ಒತ್ತಾಯ ಮಾಡಿದ್ದು ಆದರೂ ಕೂಡಾ ರಾಜ್ಯ ಸರ್ಕಾರ ಯಾವುದೇ ರೀತಿಯ ತೀರ್ಮಾನ ತೆಗೆದುಕೊಂಡಿಲ್ಲ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk