ನಾಗರಾಜ ಗಾಣಿಗೇರ ಅವರಿಂದ ಶಾಸಕ ಅಮೃತ ದೇಸಾಯಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿಕೆ…..

Suddi Sante Desk

ಧಾರವಾಡ –

ಧಾರವಾಡ ಗ್ರಾಮೀಣ ಕ್ಷೇತ್ರದ ಜನಪ್ರಿಯ ಶಾಸಕ ಅಮೃತ ದೇಸಾಯಿ ಅವರಿಗೆ ಧಾರವಾಡ ತಾಲ್ಲೂಕಿನ ಭೂ ನ್ಯಾಯ ಮಂಡಳಿಯ ಸದಸ್ಯರು ಬಿಜೆಪಿ ಪಕ್ಷದ ಮುಖಂಡರಾ ಗಿರುವ ನಾಗರಾಜ ಗಾಣಿಗೇರ ಇವರು ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಸುದ್ದಿ ಸಂತೆ ಯ ಮೂಲಕ ಅವರು ಜನಪ್ರಿಯ ಶಾಸಕ ಅಮೃತ ದೇಸಾಯಿ ಅವರಿಗೆ ಶುಭಾಶಯ ಹೇಳಿ ಸದಾ ಕಾಲವು ದೇವರು ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿ ದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.