ಬೆಂಗಳೂರು –
ನಾಡಿನ ಜನತೆಗೆ ಅದರಲ್ಲೂ ವಿಶೇಷವಾಗಿ ಧಾರವಾಡ ಜಿಲ್ಲೆಯ ಜನತೆಗೆ ಹೊಸ ವರುಷದ ಶುಭಾಶಯಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ ಕೋರಿದ್ದಾರೆ.
ಸುದ್ದಿ ಸಂತೆ ವೆಬ್ ನ್ಯೂಸ್ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ. ಹೊಸ ವರುಷ ಎಲ್ಲರಿಗೂ ಹೊಸ ಹರುಷವನ್ನು ತರಲಿ ಕಷ್ಟಗಳು ನಿವಾರಣೆಯಾಗಿ ಸದಾ ಕಾಲವೂ 2021 ನಿಮಗೆ ಒಳ್ಳೇಯದನ್ನು ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ ನಾಡಿನ ಜನತೆಗೆ ಧಾರವಾಡ ಜಿಲ್ಲೆಯ ಜನತೆಗೆ ಶುಭ ಕೋರಿದ್ದಾರೆ.