This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

ಗದಗ

ಹೆಡ್​ ಕಾನ್​ಸ್ಟೇಬಲ್​ ರಮೇಶ್ ಡಂಬಳ ಅಪಘಾತಕ್ಕೆ ಬಲಿ – ಗಣೇಶ ಹಬ್ಬಕ್ಕಾಗಿ ಹೂ ಹಣ್ಣು ತಗೆದುಕೊಂಡು ಮನೆಗೆ ಹೊರಟಿದ್ದವನ ಬಲಿ ಪಡೆದ ಲಾರಿ‌…..

ಹೆಡ್​ ಕಾನ್​ಸ್ಟೇಬಲ್​ ರಮೇಶ್ ಡಂಬಳ ಅಪಘಾತಕ್ಕೆ ಬಲಿ – ಗಣೇಶ ಹಬ್ಬಕ್ಕಾಗಿ ಹೂ ಹಣ್ಣು ತಗೆದುಕೊಂಡು ಮನೆಗೆ ಹೊರಟಿದ್ದವನ ಬಲಿ ಪಡೆದ ಲಾರಿ‌…..
WhatsApp Group Join Now
Telegram Group Join Now

ಗದಗ

ಲಾರಿಯೊಂದು ಹಾಯ್ದು ಹೆಡ್​ ಕಾನ್​ಸ್ಟೇಬಲ್​ ರೊಬ್ಬರು ಮೃತಪಟ್ಟಿರುವ ಘಟನೆ ಗದಗ ದಲ್ಲಿ ನಡೆದಿದೆ.ನಗರದ ಭೂಮರೆಡ್ಡಿ ಸರ್ಕಲ್​ನಲ್ಲಿ ಕಾಂಕ್ರಿಟ್​​ ಮಿಕ್ಸಿಂಗ್ ವಾಹನ ಹರಿದು ಹೆಡ್​ ಕಾನ್​ಸ್ಟೇಬಲ್​ ರಮೇಶ್ ಡಂಬಳ(42) ಎಂಬುವ ವರು ಸಾವನ್ನಪ್ಪಿದ್ದಾರೆ.

ಗಜೇಂದ್ರಗಡ ಪೊಲೀಸ್ ಠಾಣೆಯ ಹೆಡ್​ಕಾನ್​​ಸ್ಟೇಬಲ್ ಆಗಿದ್ದ ರಮೇಶ್ ಮನೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಹೊಂಡಾ ಎಕ್ಟಿವಾ ವಾಹನ ದಲ್ಲಿ ಸಾಕಿದ ನಾಯಿ ಕರೆದುಕೊಂಡು ಹೂವು-ಹಣ್ಣು ಸೇರಿ ಪೂಜೆ ಸಾಮಾಗ್ರಿಗಳನ್ನು ಖರೀದಿ ಮಾಡಿಕೊಂಡು ಮನೆ‌ಗೆ ಹೊರಟ್ಟಿದ್ದರು.

ಈ ವೇಳೆ ಯಮನಂತೆ ಆಗಮಿಸಿದ ಕಾಂಕ್ರಿಟ್​​ ಮಿಕ್ಸಿಂಗ್ ವಾಹನ ಹರಿದು ಘಟನೆಯಲ್ಲಿ ಮಾಲೀಕ ಸಾವನ್ನಪ್ಪಿದರೆ, ಸಾಕಿದ ನಾಯಿ ಬಚಾವ್ ಆಗಿದೆ.ಇತ್ತ ಮಾಲೀಕನ ಸಾವಿನಿಂದ ನಾಯಿ ಕಂಗಾಲಾಗಿದ್ದು ಮನೆಯವರ ದುಖಃ ಮುಗಿಲುಮುಟ್ಟಿದೆ.

ಸ್ಥಳಕ್ಕೆ ಡಿವೈಎಸ್​ಪಿ ಜೆ.ಹೆಚ್​.ಇನಾಮದಾರ, ಸಿಪಿಐ ಶಿವಯೋಗಿ ಹಾಗೂ ಪಿಎಸ್‌ಐ ಶಕುಂತಲಾ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಒಂದು ಕುರಿತು ದೂರು ದಾಖಲು ಮಾಡಿಕೊ‌ಂಡು ತನಿಖೆ ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಗದಗ…..


Google News

 

 

WhatsApp Group Join Now
Telegram Group Join Now
Suddi Sante Desk