ರಸ್ತೆ ಅಪಘಾತಕ್ಕೆ ಬಲಿಯಾದ ಸಂಚಾರಿ ಪೊಲೀಸ್ ಠಾಣೆಯ ASI – ಅಗಲಿದ ಹಿರಿಯ ಪೊಲೀಸ್ ಅಧಿಕಾರಿಗೆ ಇಲಾಖೆಯ ಸಿಬ್ಬಂದಿ ಗಳಿಂದ ಭಾವಪೂರ್ಣ ನಮನ ಸಂತಾಪ…..

Suddi Sante Desk

ಮಂಗಳೂರು –

ರಸ್ತೆ ಅಪಘಾತಕ್ಕೆ ಸಂಚಾರಿ ಪೊಲೀಸ್ ಠಾಣೆಯ ASI ರೊಬ್ಬರು ಮೃತರಾದ ಘಟನೆ ಮಂಗಳೂರಿನಲ್ಲಿ ನಡೆದಿದೆ ಹೌದು ನಗರದ ಸಂಚಾರಿ ಪೂರ್ವ ಪೊಲೀಸ್ ಠಾಣೆ ಯ ಎ.ಎಸ್.ಐ. ಸದಾಶಿವರವರು ಕರ್ತವ್ಯದಲ್ಲಿರುವ ಸಮಯ ರಸ್ತೆ ಅಪಘಾತದಿಂದ ಗಾಯಗೊಂಡಿದ್ದರು ಚಿಕಿತ್ಸೆ ಗಾಗಿ ಬಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಸದೇ ಮೃತರಾಗಿದ್ದಾರೆ

ಚಿಕೆತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ.ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಗಳು ಪ್ರಾರ್ಥನೆ ಮಾಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.