ರಾಜ್ಯದಲ್ಲಿ ಮರೆಯಾದ ಮತ್ತೊರ್ವ ಹಿರಿಯ ಶಿಕ್ಷಕ ಹೃದಯಾಘಾತದಿಂದ ನಿಧನರಾದ ಮರಿದೇವರಮಠ ಗುರುವಿಗೆ ನಾಡಿನ ಶಿಕ್ಷಕ ಬಂಧುಗಳಿಂದ ಭಾವಪೂರ್ಣ ನಮನ ಸಂತಾಪ

Suddi Sante Desk

ಗದಗ –

ರಾಜ್ಯದಲ್ಲಿ ಮತ್ತೊರ್ವ ಶಿಕ್ಷಕ ಬೆಳ್ಳಂ ಬೆಳಿಗ್ಗೆ ನಿಧನರಾಗಿದ್ದಾರೆ.ಹಿರಿಯ ಶಿಕ್ಷಕ ಆದರ್ಶರು ಸರಳ ಸಜ್ಜನಿಕೆಗೆ ಹೆಸರಾಗಿದ್ದ C S ಮರಿದೇವರಮಠ ಅವರೇ ಮೃತರಾಗಿರುವ ಶಿಕ್ಷಕರಾಗಿದ್ದಾರೆ.ಗದಗ ಜಿಲ್ಲೆಯ ಹರದಗಟ್ಟಿ ಸರ್ಕಾರಿ ಶಾಲೆಯಲ್ಲಿ ಸಹಶಿಕ್ಷಕ ರಾಗಿದ್ದ ಇವರು ಇಂದು ಬೆಳಗಿನ ಜಾವ ಹೃದಯಾ ಘಾತದಿಂದ ನಿಧನರಾಗಿದ್ದಾರೆ.ನಿಧನರಾದ ಇವರಿಗೆ ಗದಗ ಜಿಲ್ಲೆಯ ಸಮಸ್ತ ಶಿಕ್ಷಕ ಬಂಧುಗಳು ದೇವರು ಹಿರಿಯರ ಆತ್ಮಕ್ಕೆ ಶಾಂತಿ ಹಾಗೂ ಅವರ ಕುಟುಂ ಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಇದರೊಂದಿಗೆ ಗದಗ ಜಿಲ್ಲಾ ಸರ್ಕಾರಿ ಶಾಲಾ ಶಿಕ್ಷಕ ಬಂಧುಗಳು ನೌಕರರು ನಮನ ಸಲ್ಲಿಸಿದ್ದಾರೆ. ಇದರೊಂದಿಗೆ ಶಿಕ್ಷಕರಾದ ಬಿ ಎಸ್ ಹರ್ಲಾಪೂರ ಹೆಚ್ ಬಿ ಹಿರೇಮಠ,ಆರ್ ಎಸ್ ತೆಂಗಿನಮಠ. ಚಂದ್ರು ನೇಕಾರ, ಬಸಪ್ಪ ಮ್ಯಾಗೇರಿ,ಇವರೊಂದಿಗೆ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ,ಶರಣು ಪೂಜಾರ ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ

ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ,ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ

ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ,ಸೇರಿದಂತೆ ಹಲವರು ಭಾವಪೂರ್ಣ ನಮಸ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.