This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಕರ್ತವ್ಯ ನಿರತ ASI ಸಾವು – ಕರ್ತವ್ಯ ದ ಮೇಲಿದ್ದ ಪೊಲೀಸ್ ಅಧಿಕಾರಿಗೆ ಭಾವಪೂರ್ಣ ನಮನ ಸಂತಾಪ…..

WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ –

ಕರ್ತವ್ಯನಿರತ ASI ರೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರ ದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದಲ್ಲಿ ಈ ಒಂದು ಘಟನೆ ನಡೆದಿದೆ.

ಚಿಂತಾಮಣಿ ನಗರ ಪೊಲೀಸ್ ಠಾಣೆಯ ವೆಂಕಟರೆಡ್ಡಿ ಮೃತ ಎ ಎಸ್ ಐ ಆಗಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರವಾಗಿದ್ದು.ಮೃತ ಎ ಎಸ್ ಐ ವೆಂಕಟ ರೆಡ್ಡಿ ಗೆ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ಎಸ್ಪಿ ಮಿಥುನ್ ಕುಮಾರ್ ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk