ಜಮಖಂಡಿ –
ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ BEO ಅಧಿಕಾರಿಯೊಬ್ಬರು ಮಹಾಮಾರಿ ಕೋವಿಡ್ ಗೆ ಬಲಿಯಾಗಿದ್ದಾರೆ ಹೌದು ಎಸ್ ಎಂ ಬೇವೂರ್ ಜಮಖಂಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವರೇ ಮೃತರಾದ ಅಧಿಕಾರಿ ಯಾಗಿದ್ದಾರೆ.ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನರಾಗಿ ದ್ದಾರೆ

ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಇವರು ಇಂದು ನಿಧನರಾದರು.ಸರಳ ಸಜ್ಜನಿಕೆಯೊಂದಿಗೆ ಹಿರಿಯ ಅಧಿಕಾರಿಯಾಗಿದ್ದ ಇವರ ನಿಧನಕ್ಕೆ ನಾಡಿನ ಶಿಕ್ಷಕರು ಅಧಿಕಾರಿಗಳು ಸೇರಿದಂತೆ ಇಲಾಖೆಯ ಸರ್ವರೂ ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ

ಶಿಕ್ಷಕರ ಅಚ್ಚುಮೆಚ್ಚಿನ ಅಧಿಕಾರಿ ಜಮಖಂಡಿ ಭಾಗದ ಮಹಾನ್ ವ್ಯಕ್ತಿ ಅಧಿಕಾರಿಯಾಗಿದ್ದರು ನಿಧನ ದಿಂದಾಗಿ ಇವರು ಬಂದು ಬಳಗ ಮತ್ತು ಅನೇಕ ಶಿಷ್ಯಬಳಗ ಮತ್ತು ಗೆಳೆಯರು ಅನಾಥರಾಗಿ ದ್ದಾರೆ.ಅಗಲಿ ಇವರಿಗೆ ನಾಡಿನ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸೇರಿದಂತೆ ಹಲವು ಸಂಘದ ಸರ್ವ ಸದಸ್ಯರು ಭಾವಪೂರ್ಣ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಪವಾಡೆ ಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇ ಖರ್ ಶೆಟ್ರು,ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮ ನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾ ರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂ ರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿ ಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆ ಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ, ಮುತ್ತಣ್ಣ ಹುಬ್ಬಳ್ಳಿ ಈರಪ್ಪ ಸೊರಟೂರ, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ, ನಾಗರಾಜ ಹಾಲಿಗೇರಿ, ಕೆ ಬಿ ಕುರಹಟ್ಟಿ,ಪಿ ಎಸ್ ಅಂಕಲಗಿ, ಹಾಗೇ . ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರ ಪರವಾಗಿ ಶಂಭುಲಿಂಗನಗೌಡ ಪಾಟೀಲ,ಚಂದ್ರಶೇ ಖರ ನುಗ್ಗಲಿ ಅವರು ಕೂಡಾ ಸಂಘದ ಸರ್ವ ಸದಸ್ಯರ ಪರವಾಗಿ ಸಂತಾಪವನ್ನು ಸೂಚಿಸಿದ್ದಾರೆ