ಬೆಳ್ಳಂ ಬೆಳಿಗ್ಗೆ ರಾಜ್ಯದಲ್ಲಿ ಕೋವಿಡ್ ಗೆ ಇಬ್ಬರು ಶಿಕ್ಷಕರು ಬಲಿ ಮೃತರಾದ ಶಿಕ್ಷಕರಿಗೆ ಶಿಕ್ಷಕರಿಂದ ಭಾವಪೂರ್ಣ ನಮನ ಸಂತಾಪ…..

Suddi Sante Desk

ಬೆಂಗಳೂರು –

ಕೋವಿಡ್ ಮಹಾಮಾರಿಗೆ ರಾಜ್ಯದಲ್ಲಿ ಇಬ್ಬರು ಶಿಕ್ಷಕರು ನಿಧನರಾಗಿದ್ದಾರೆ‌. ಹೌದು ಕೋವಿಡ್ ಕರ್ತವ್ಯ ದಲ್ಲಿದ್ದ ಇಬ್ಬರು ಶಿಕ್ಷಕರಿಗೆ ಸೋಂಕು ಕಾಣಿಸಿಕೊಂಡು ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ರಾಜ್ಯದಲ್ಲಿ ಇಬ್ಬರು ಶಿಕ್ಷಕರು ಮೃತರಾಗಿದ್ದಾರೆ

ಬಸವರಾಜ ಸಹ ಶಿಕ್ಷಕರು ಸರ್ಕಾರಿ ಪ್ರೌಢ ಶಾಲೆ ಗರಣಿ ಮಧುಗಿರಿ ತಾಲೂಕಿನ ಶಾಲೆಯ ಈ ಯುವ ಶಿಕ್ಷಕ ಸೋಂಕು ಕಾಣಿಸಿಕೊಂಡು ನಂತರ ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದ ಈ ಯುವ ಶಿಕ್ಷಕ ಚಿಕಿತ್ಸೆ ಫಲಿಸದೇ ನಿಧನರಾದರು. ಮೃತರಾದ ಈ ಶಿಕ್ಷಕ ನಿಗೆ ತಾಲೂಕಿನ ಜಿಲ್ಲೆಯ ಮತ್ತು ಶಾಲೆಯ ಸರ್ವ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದರು

ಸುರೇಶ್ ಸಿದರಾಯ ಮೇತ್ರಿ ಮುಖ್ಯ ಗುರುಗಳು ಸರ್ಕಾರಿ ಪ್ರೌಢ ಶಾಲೆ ಚಿಕ್ಕಮಗಳೂರು ಜಿಲ್ಲೆಯ ಈ ಶಿಕ್ಷಕ ಇವರು ಕೂಡಾ ಕೋವಿಡ್ ಗೆ ಸಾವಿಗೀಡಾಗಿ ದ್ದಾರೆ.‌ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಗಾಗಿ ದಾಖ ಲಾಗಿದ್ದರು ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ. ನಿಧನರಾದ ಇವರಿಗೆ ಶಾಲೆಯ ಜಿಲ್ಲೆಯ ಸಮಸ್ತ ಶಿಕ್ಷಕ ಬಳಗದವರು ಸಂತಾಪ ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದರು

ಇನ್ನೂ ಇದರೊಂದಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮತ್ತು ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದರು.

ಇನ್ನೂ ಪ್ರಮುಖವಾಗಿ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ,ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ,ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಸೇರಿದಂತೆ,ಶಂಭುಲಿಂಗನಗೌಡ ಪಾಟೀಲ್, ಚಂದ್ರಶೇಖರ ನುಗ್ಗಲಿ ಸೇರಿದಂತೆ ಹಲವರು ಸಂತಾಪ ಸೂಚಿಸಿ ನಮನ ಸಲ್ಲಿಸಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.