ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಹಣ, ಗಳಿಕೆ ರಜೆ ನಗಧೀಕರಣದ ಬಗ್ಗೆ ಮಹತ್ವದ ಮಾಹಿತಿ ಯನ್ನು ರಾಜ್ಯ ಸರ್ಕಾರ ನೀಡಿದೆ ಹೌದು ರಾಜ್ಯ ಸರ್ಕಾರಿ ನೌಕರರಿಗೆ ಹೆಚ್ ಆರ್ ಎಂ ಎಸ್-5 ತಂತ್ರಾಂಶದಲ್ಲಿ ವೇತನ ಸೆಳೆಯುವ ನೌಕರರು ಹಬ್ಬದ ಮುಂಗಡ ಪಡೆಯಲು ಹಾಗೂ ಗಳಿಕೆ ರಜೆಯ ನಗಧೀಕರಣಕ್ಕಾಗಿ ಇಎಸ್‌ಎಸ್ ನ ಅಪ್ಲಿಕೇಶನ್ ಮೂಲಕವೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.ಈ ಕುರಿತಂತೆ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ 2.0 ನಿರ್ದೇಶನಾಲ ಯ ಯೋಜನಾ ವ್ಯವಸ್ಥಾಪಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ.


ಅದರಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಚಿವಾಲಯಗಳ/ ಇಲಾಖೆಗಳ ಪೈಕಿ ಹೆಚ್.ಆರ್.ಎಂ.ಎಸ್- 2 ನ ತಂತ್ರಾಂಶವನ್ನು ಬಳಸಿ ಈಗಾಗಲೇ ವೇತನ ಸೆಳೆಯುತ್ತಿರುವ ನೌಕರರಿಗೆ ESS (Employee Self Service) web portal “https://hrmsess.karnatakata.gov.in” ಅಪ್ಲಿಕೇಶನ್ (APK Name: gov.ka.ess_app)
Android ESS ಬಳಸಿ ಸದರಿ ನೌಕರರ/ ಅಧಿಕಾರಿಗಳ ಲಾಗಿನ್ ಮೂಲಕ ಈ ಕೆಳಕಂಡ ವಿವರಗಳನ್ನು ವೀಕ್ಷಿಸಬಹುದು ಎಂದು ಉಲ್ಲೇಖ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..