ನಾಳೆಯಿಂದ ಶಾಲೆಗಳಿಗೆ ರಜೆ ಘೋಷಣೆ – ಚಿರತೆ ಸಿಗುವವರೆಗೂ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಣೆ…..

Suddi Sante Desk

ಹುಬ್ಬಳ್ಳಿ –

ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಸುತ್ತ ಮುತ್ತಲೂ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಳೆಯಿಂದ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಹೌದು ಮಕ್ಕಳ ಹಿತದೃಷ್ಟಿಯಿಂದ ಹುಬ್ಬಳ್ಳಿ ಶಹರ ವಲಯದ ವ್ಯಾಪ್ತಿಯ 12 ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಈ ಒಂದು ಆದೇಶವನ್ನು ಮಾಡಲಾಗಿದೆ. ನಾಳೆ ಯಿಂದ ಚಿರತೆ ಸಿಗುವ ವರೆಗೂ ಈ ಒಂದು ಆದೇಶವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.