ಬೀದರ್ –
ಬೀದರ್‌ನಲ್ಲಿ ಅಸ್ನಾ ಎಪೆಕ್ಟ್ ಹಿನ್ನಲೆಯಲ್ಲಿ ಸೋಮವಾರ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಹೌದು ಬೀದರ್ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಿದೆ ಶಿಕ್ಷಣ ಇಲಾಖೆ.ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ ಡಿಡಿಪಿಐ.
ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ ಡಿಡಿಪಿಐ ಸಲೀಂಪಾಷಾ.ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು ಅಹಿತಕರ ಘಟನೆಗಳು ನಡೆಯದಂತೆ ಶಿಕ್ಷಣ ಇಲಾಖೆ ಮುನ್ನೆಚರಿಕೆ ಕ್ರಮವನ್ನು ಕೈಗೊಂಡಿದೆ.
ಸುದ್ದಿ ಸಂತೆ ನ್ಯೂಸ್ ಬೀದರ್…..