ಧಾರವಾಡ –
ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಜುಲೈ 27 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಹೌದು ಮಳೆಯ ಅಬ್ಬರ ಜಿಲ್ಲೆ ಯಲ್ಲಿ ಹೆಚ್ಚಾಗುತ್ತಿದೆ ಹೀಗಾಗಿ ಜಿಲ್ಲೆಯಲ್ಲಿ ಮತ್ತೆ ಒಂದು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ
ಒಂದು ದಿನ ಮಾತ್ರ ಜಿಲ್ಲೆಯ ಶಾಲಾ ಕಾಲೇಜು ಮತ್ತು ಅಂಗನವಾಡಿ ಕೇಂದ್ರ ಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗ್ಗಡೆ ರಜೆ ಘೋಷಣೆ ಮಾಡಿದ್ದಾರೆ ಮುಂಜಾಗ್ರತಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ಮತ್ತೆ ಜುಲೈ 27 ರಂದು ಮಾತ್ರ ರಜೆ ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..