This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ…..

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ…..
WhatsApp Group Join Now
Telegram Group Join Now

ಬೆಂಗಳೂರು

ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 24 ಗಂಟೆ ಕಾಲ ಭರ್ಜರಿ ಮಳೆ ಬೀಳಲಿದೆ ಎಂಬ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ನೀಡಿದೆ ಈ ಒಂದು ಸಂದೇಶದ ಹಿನ್ನೆಲೆಯಲ್ಲಿ  ಮತ್ತು ಗುಡುಗು & ಸಿಡಿಲು ಸಹಿತ ಮಳೆ ಬೀಳಲಿದ್ದು ಭಾರಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ನಿರಂತರ ಮಳೆ ಸುರಿಯುವ ಸೂಚನೆ ಕಾರಣ ಈಗ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 27ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶವನ್ನು ಹೊರಡಿಸಿ ದ್ದಾರೆ ಅಂಗನವಾಡಿಗಳಿಗೆ ಕೂಡ ರಜೆ ಘೋಷಣೆ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk