ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ರಜೆ ಆದೇಶ ಮಾಡಿದ DC…..

Suddi Sante Desk
ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ರಜೆ ಆದೇಶ ಮಾಡಿದ DC…..

ಹೊಳೆನರಸೀಪುರ

ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ನಾಳೆ ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಲತಾಕುಮಾರಿ ಕೆ.ಎಸ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಾಳೆ ಹೊಳೆ ನರಸೀಪುರ ತಾಲೂಕಿನ ಪ್ರಾಥಮಿಕ, ಪ್ರೌಢ ಹಾಗೂ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹೊಳೆನರಸೀಪುರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.