ಚಿಕ್ಕಬಳ್ಳಾಪುರ –
ಫೆಂಗಾಲ್ ಚಂಡಮಾರುತದ ಎಫೆಕ್ಟ್ ಹಿನ್ನೆಲೆ ಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆಯನ್ನು ಮಾಡಲಾಗಿದೆ ಹೌದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.ಮುಂಜಾಗ್ರತಾ ಹಿನ್ನಲೆ ಯಲ್ಲಿ ರಜೆ ಘೋಷಣೆ ಮಾಡಿ ಆದೇಶವನ್ನು ಮಾಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಚಿಕ್ಕಬಳ್ಳಾಪುರ…..