This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

ಧಾರವಾಡ

ಶಿಕ್ಷಕ ಬಂಧುಗಳಿಂದ ಶಾಸಕ MR ಪಾಟೀಲ್ ರಿಗೆ ಸನ್ಮಾನ – ಗುಣ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವಂತೆ ಶಿಕ್ಷಕರಿಗೆ ಕರೆ ನೀಡಿದ ನೂತನ ಶಾಸಕರು…..

WhatsApp Group Join Now
Telegram Group Join Now

ಕುಂದಗೋಳ

ಶಿಕ್ಷಕರಿಂದ ನೂತನ ಶಾಸಕರಿಗೆ ಸನ್ಮಾನ ಹೌದು ಕುಂದಗೋಳ ವಿಧಾನಸಭಾ ಮತಕ್ಷೇತ್ರದ ನೂತನ ಶಾಸಕ ಎಮ್.ಆರ್.ಪಾಟೀಲ್ ಅವರನ್ನು ಕುಂದಗೋಳ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ವೇಳೆ ಮುಂದಿನ ಐದು ವರ್ಷ ಸಮರ್ಥವಾಗಿ ಆಡಳಿತ ನಡೆಸುವಂತೆ ಶುಭ ಹಾರೈಸಲಾಯಿತು. ಬಳಿಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಒತ್ತು ನೀಡಿ, ಕ್ಷೇತ್ರದ ಎಲ್ಲ ವಿದ್ಯಾರ್ಥಿಗಳಿಗೆ ಗುಣಮ ಟ್ಟದ ಶಿಕ್ಷಣ ನೀಡುವಲ್ಲಿ ಶಾಲೆ-ಕಾಲೇಜುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಐ.ಆರ್.ಕೊಡ್ಲಿ, ಸಂಘಟನಾ ಕಾರ್ಯದರ್ಶಿ ಎಲ್.ಎ.ನದಾಫ್, ಎಮ್.ಹೆಚ್.ರಟ್ಟಿಗೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಮ್.ಎಮ್.ಘೋಡಕೆ, ಎಸ್.ಬಿ ಕೋರಿ  ಬಿ.ಹೆಚ್.ಪಾಟೀಲ್, ಎಸ್.ಎನ್.ಸೋಮರಡ್ಡಿ, ಸಿ.ವಾಯ್. ಹೊಸಮನಿ ಸೇರಿದಂತೆ ಮುಂತಾ ದವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಕುಂದಗೋಳ…..


Google News

 

 

WhatsApp Group Join Now
Telegram Group Join Now
Suddi Sante Desk