This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Crime News

ಹುಬ್ಬಳ್ಳಿಯ ನೂಲ್ವಿ ಕ್ರಾಸ್ ನಲ್ಲಿ ಭೀಕರ ಅಪಘಾತ – ಮನೆಯತ್ತ ಹೊರಟಿದ್ದ 15 ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ತೀವ್ರ ಗಾಯ ಆಸ್ಪತ್ರೆಗೆ ದಾಖಲು ತಪ್ಪಿತು ದೊಡ್ಡ ಅನಾಹುತ

WhatsApp Group Join Now
Telegram Group Join Now

ಹುಬ್ಬಳ್ಳಿ

 

ಕಾರು ಮತ್ತು ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಮನೆಗೆ ಹೊರಟಿದ್ದ 15 ಕ್ಕೂ ಹೆಚ್ಚು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ನೂಲ್ವಿ ಕ್ರಾಸ್ ನಲ್ಲಿ ನಡೆದಿದೆ.

 

ಹುಬ್ಬಳ್ಳಿ ತಾಲೂಕಿನ ನೂಲ್ವಿ‌ ಕ್ರಾಸ್ ಬಳಿ ಈ ಒಂದು ಘಟನೆ ನಡೆದಿದ್ದು ಕಾರ್ಖಾನೆಯಿಂದ ಕೆಲಸ ಮುಗಿಸಿ ವಾಪಸ್ ಮನೆಗೆ ಹೋಗುವಾಗ ಈ ಒಂದು ಅಪಘಾತ ಸಂಭವಿಸಿದ್ದು ಟಾಟಾ ಏಸ್ ನಲ್ಲಿದ್ದ ಅದರಗುಂಚಿ, ನೂಲ್ವಿ ಸೇರಿದಂತೆ ಹಲವು ಗ್ರಾಮಗಳ ಕೂಲಿ ಕಾರ್ಮಿಕರು ತೀವ್ರ ವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

ಇನ್ನೂ ಈ ಒಂದು ಅಪಘಾತದ ಸುದ್ದಿಯನ್ನು ತಿಳಿದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿ ಪ್ರಕರಣ ವನ್ನು ದಾಖಲು ಮಾಡಿಕೊಂಡು ಈ ಕುರಿತಂತೆ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

 

ಕಾರ್ಮಿಕರು ಕಾರ್ಖಾನೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುವ ಸಮಯದಲ್ಲಿ ಈ ಒಂದು ಅಪಘಾತ ಸಂಭವಿಸಿದೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Google News

 

 

WhatsApp Group Join Now
Telegram Group Join Now
Suddi Sante Desk