ಬೆಂಗಳೂರು –
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 41664 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಇನ್ನೂ ಒಂದೇ ದಿನ ರಾಜ್ಯದಲ್ಲಿ 34425 ಜನರು ಆಸ್ಪತ್ರೆ ಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನೂ ಒಂದೇ ದಿನ ರಾಜ್ಯದಲ್ಲಿ 349 ಜನರು ಸಾವಿ ಗೀಡಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ಹೊಸ ಪ್ರಕರ ಣಗಳ ಅಂಕಿ ಸಂಖ್ಯೆಗಳು ಈ ಕೆಳಗಿನಂತಿವೆ
