ಬೆಂಗಳೂರು –
HRMS 2.0′ ನೋಂದಣಿ ಬಗ್ಗೆ ರಾಜ್ಯ ಸರ್ಕಾರವು ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಮಹತ್ವದ ಮುಖ್ಯ ಮಾಹಿತಿಯನ್ನು ನೀಡಿದೆ ಹೌದು ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ ನೌಕರರ ಸೇವಾ ವಹಿಯನ್ನು ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಲಾಗಿದೆ
ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಸಂಬಂಧ ಹೆಚ್.ಆರ್. ಎಮ್.ಎಸ್.2.0 ತಂತ್ರಾಂಶದ ಅಂಗವಾದ ವಿದ್ಯುನ್ಮಾನ್ ಸೇವಾ ವಹಿಯನ್ನು ಯನ್ನು ಸಿದ್ಧಪಡಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..