This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ವರ್ಗಾವಣೆ – ರಮನಗುಪ್ತ ನೂತನ ಪೊಲೀಸ್ ಆಯುಕ್ತ IPS ಅಧಿಕಾರಿಗಳ ವರ್ಗಾವಣೆ

WhatsApp Group Join Now
Telegram Group Join Now

ಹುಬ್ಬಳ್ಳಿ ಧಾರವಾಡ

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರನ್ನು ವರ್ಗಾವಣೆ  ಮಾಡಲಾಗದೆ.ಹೌದು ನೂತನ ಪೊಲೀಸ್ ಆಯುಕ್ತರನ್ನಾಗಿ  ರಮನಗುಪ್ತ ಅವರನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ

ಇದರೊಂದಿಗೆ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಎರಡು ವರ್ಷಗಳಿಂದ ಅವಳಿ ನಗರದಲ್ಲಿ ಖಡಕ್ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿ ಹೆಸರು ಮಾಡಿದ್ದರು ಲಾಬೂರಾಮ್ ಅವರು.ಸಧ್ಯ ಇವರನ್ನು ವರ್ಗಾವಣೆ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk