ಹುಬ್ಬಳ್ಳಿ ಧಾರವಾಡ –
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ಪೊಲೀಸ್ ಆಯುಕ್ತರು – ಅವರು ಇಲ್ಲಿಗೆ ಇವರು ಅಲ್ಲಿಗೆ ವರ್ಗಾವಣೆ…..ಆಡಳಿತ ಯಂತ್ರಕ್ಕೆ ಆಪರೇಶನ್
ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿನ ಪೊಲೀಸ್ ಆಡಳಿತ ಯಂತ್ರಕ್ಕೆ ಪೊಲೀಸ್ ಆಯುಕ್ತರು ಸರ್ಜರಿ ಮಾಡಿದ್ದಾರೆ.ಹೌದು ರಾಜ್ಯ ಸರ್ಕಾರದ ಮತ್ತು ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ಅವಳಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್ ವಿಭಾಗದ ಪಿಎಸ್ಐ ಪೊಲೀಸ್ ಅಧಿಕಾ ರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಒಟ್ಟು 17 ಪೊಲೀಸ್ ಅಧಿಕಾರಿಗಳನ್ನು ವರ್ಗಾ ವಣೆ ಮಾಡಿ ಪೊಲೀಸ್ ಅಧಿಕಾರಿಗಳು ಆದೇಶವನ್ನು ಮಾಡಿ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ಮಾಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ…..