ಹುಬ್ಬಳ್ಳಿ –
ಪತ್ನಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಾನಕ್ಕೆ ಹೆದರಿ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಅಂಚಟಗೇರಿ ಗ್ರಾಮದಲ್ಲಿ ನಡೆದಿದೆ.ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮ ದಲ್ಲಿ ಈ ಒಂದು ಘಟನೆ ನಡೆದಿದೆ

ಬೂದಪ್ಪ ಕೋರಿ (42) ನೇಣಿಗೆ ಶರಣಾದ ವ್ಯಕ್ತಿಯಾ ಗಿದ್ದಾನೆ ಮನೆಯಲ್ಲಿಯೇ ನೇಣು ಹಾಕಿಕೊಂಡು ಸಾವಿಗೆ ಶರಣಾದ ಪತಿ ಆಗಿದ್ದಾನೆ.ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವ್ಯಕ್ತಿ

ನನ್ನ ಸಾವಿಗೆ ಪತ್ನಿ ಪತ್ನಿಯ ಪ್ರೀಯಕರ ಕಾರಣ ಎಂದು ಡೆತ್ ನೋಟ್‌ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು.ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ