ಹುಬ್ಬಳ್ಳಿ –
ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತ್ನಿಗೆ ನೇಣು ಬಿಗಿದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಹನುಮಂತ ನಗರದಲ್ಲಿ ಈ ಒಂದು ಕೊಲೆಯಾದ ಘಟನೆ ನಡೆದಿದೆ.

ರೇಣುಕಾ (32) ಕೊಲೆಯಾದ ಗೃಹಿಣಿಯಾಗಿದ್ದಾಳೆ. ಪತಿ ಕಾರು ಚಾಲಕ ಮಹದೇವಪ್ಪನಿಂದ ಈ ಒಂದು ಕೃತ್ಯ ನಡೆದಿದೆ.ಸ್ಥಳಕ್ಕೆ ವಿದ್ಯಾನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ಕ್ರಮ ವನ್ನು ಕೈಗೊಂಡಿದ್ದಾರೆ.ಪತಿ ಮಹದೇವಪ್ಪನನ್ನ ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದು ವಿದ್ಯಾ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖ ಲಾಗಿತ್ತು