This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಹೊರಬಿತ್ತು ಶಿಕ್ಷಕರ ಜೇಷ್ಠತಾ ಪಟ್ಟಿ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟ ಆಕ್ಷೇಪಣೆಗಳಿದ್ದರೆ ನವಂಬರ್ 24 ರ ಒಳಗಾಗಿ ಅರ್ಜಿ ಸಲ್ಲಿಸಲು ಸೂಚನೆ…..

WhatsApp Group Join Now
Telegram Group Join Now

ಶಿವಮೊಗ್ಗ –

ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್ 2 ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿ ಯನ್ನು ಪ್ರಕಟ ಮಾಡಲಾಗಿದೆ. ಹೌದು ದಿನಾಂಕ 01-01- 2021 ರಲ್ಲಿರುವಂತೆ ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್ 2 ವೃಂದದ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಇಲಾಖೆ ತನ್ನ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಪ್ರಕಟ ಮಾಡಿದೆ.

schooleducation.kar.nic.in ನಲ್ಲಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರವರ ಕಚೇರಿ(ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಇನ್ನೂ ಪ್ರಕಟ ಮಾಡಿರುವ ಈ ಒಂದು ಕರಡು ತಾತ್ಕಾಲಿಕ ಜೇಷ್ಟತಾ ಪಟ್ಟಿಗೆ ಸಂಬಂಧಿ ಸಿದಂತೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ನವೆಂಬರ್ 24 ರೊಳಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರವರ ಕಚೇರಿ(ಆಡಳಿತ)ಗೆ ನೇರವಾಗಿ ಸಲ್ಲಿಸಬಹುದೆಂದು ಡಿಡಿಪಿಐ ತಿಳಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk