This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ನಿವೇನಾದರೂ ವರ್ಗಾವಣೆಯ ನಿರೀಕ್ಷೆಯಲ್ಲಿ ಇದ್ದೀರಾ ಮೊದಲು ಈ ಕೆಲಸ ಮಾಡಿ – ಶಿಕ್ಷಕರ ವರ್ಗಾವಣೆಯ ಕಂಪ್ಲೀಟ್ ಮಾಹಿತಿ…..

WhatsApp Group Join Now
Telegram Group Join Now

ಬೆಂಗಳೂರು –

ಶಿಕ್ಷಕರ ವರ್ಗಾವಣೆ ಕುರಿತು ಒಟ್ಟು 72 ಸಾವಿರ ಅರ್ಜಿಗಳು ಬಂದಿದ್ದು 2022ರ ಫೆ. 26ರ ವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.72 ಸಾವಿರಕ್ಕೂ ಅಧಿಕ ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ.ತಾಂತ್ರಿಕ ಕಾರಣಗಳಿಂದ ಅರ್ಜಿ ತಿರಸ್ಕೃತ ವಾಗಿರುವವರಿಗೆ ಮರಳಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.ಹಿಂದೆ ಕಡ್ಡಾಯ ವರ್ಗಾವಣೆ ಪಡೆದವರಿಗೂ ಆದ್ಯತೆಯಲ್ಲಿ ವರ್ಗಾವಣೆ ನೀಡಲು ವೇಳಾಪಟ್ಟಿ ಪ್ರಕಟಿಸ ಲಾಗಿದೆ

ಅಕ್ಟೋಬರ್ 25 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಿಲ್ಲಾ ಉಪನಿರ್ದೇಶಕರು,ವಿಭಾಗೀಯ ಸಹನಿರ್ದೇಶಕರು ಖಾಲಿ ಹುದ್ದೆಗಳ ಮಾಹಿತಿ ಪ್ರಕಟಿಸಲಿದ್ದಾರೆ ನಂತರ ಸಂಪೂರ್ಣ ವಾಗಿ ಖಾಲಿ ಹುದ್ದೆಗಳ ಮಾಹಿತಿ ಸಿಗಲಿದೆ

ಈ ಹಿಂದೆ ಕಡ್ಡಾಯ ವರ್ಗಾವಣೆ ಪಡೆದ ಶಿಕ್ಷಕರ ಪಟ್ಟಿ ಪ್ರಕಟಿಸಲಾಗುತ್ತದೆ.ಹೆಚ್ಚುವರಿ ಶಿಕ್ಷಕರಾಗಿ ವರ್ಗಾವಣೆ ಪಡೆದಿರುವವರ ಮಾಹಿತಿ ಜ್ಯೇಷ್ಠತೆ ಪಟ್ಟಿ ಶಿಕ್ಷಕರಿಂದ ಆಕ್ಷೇಪಣೆ ಮತ್ತಿತರ ವಿವಿಧ ಪ್ರಕ್ರಿಯೆಗಳನ್ನು ಸಂಬಂಧ ಪಟ್ಟ ಪ್ರಾಧಿಕಾರಿಗಳು ಪೂರ್ಣ ಗೊಳಿಸಿರುವುದರಿಂದ ಮೊದಲ ಹಂತ (ಈಗಾಗಲೇ ಕೆಲವು ಪ್ರಕ್ರಿಯೆ ಮುಗಿದಿ ರುವ ಶಿಕ್ಷಕರ ಅರ್ಜಿಗಳ ಆನ್‌ಲೈನ್‌ ಕೌನ್ಸೆಲಿಂಗ್‌) ಅಕ್ಟೋಬರ್ 26 ರಂದು ಮತ್ತು ಅ. 28ರಿಂದ ಪ್ರೌಢಶಾಲಾ ಶಿಕ್ಷಕರ ಆನ್‌ಲೈನ್‌ ಕೌನ್ಸೆಲಿಂಗ್‌ ಆರಂಭವಾಗಲಿದೆ.

ಸಾಮಾನ್ಯ ಕೋರಿಕೆ ವರ್ಗಾವಣೆ ಪರಸ್ಪರ ವರ್ಗಾವಣೆ, ಜಿಲ್ಲೆಯೊಳಗಿನ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್‌ ಅಂತಿಮ ಜ್ಯೇಷ್ಠತೆ ಪಟ್ಟಿ ಪ್ರಕಟ ವಿಭಾಗೀಯ ಹಂತದ ವರ್ಗಾವಣೆ ಪ್ರಕ್ರಿಯೆ,ಅಂತರ್‌ ವಿಭಾಗೀಯ ಹಂತದ ವರ್ಗಾವಣೆ ಪ್ರಕ್ರಿಯೆ,ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ, ಅಧಿಕಾರಿಗಳು ಮತ್ತು ಮುಖ್ಯಶಿಕ್ಷಕರ ವರ್ಗಾವಣೆ ಸೇರಿ ಪ್ರಕ್ರಿಯೆ 2022ರ ಫೆ. 26ರ ವರೆಗೆ ನಡೆಯಲಿದೆ.


Google News

 

 

WhatsApp Group Join Now
Telegram Group Join Now
Suddi Sante Desk