ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನವನ್ನು ಕೂಡಲೇ ವಿಸ್ತರಣೆ ಮಾಡಿ BSY ಒತ್ತಾಯ – ವಿಧಾನ ಸಭೆಯಲ್ಲಿ ಮಾತನಾಡಿ ಕೂಡಲೇ ಸಮಿತಿ ರಚನೆ ಮಾಡಿ ಜಾರಿಗೆ ತರುವಂತೆ ಆಗ್ರಹಿಸಿದ ಯಡಿಯೂರಪ್ಪ…..

Suddi Sante Desk

ಬೆಂಗಳೂರು –

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸರ್ಕಾರಿ ನೌಕರರ ಪರವಾಗಿ ವಿಧಾನ ಸಭೆಯಲ್ಲಿ ಧ್ವನಿ ಎತ್ತಿದ್ದಾರೆ ಹೌದು ಇಂದು ವಿಧಾನ ಸಭೆಯಲ್ಲಿ ಮಾತನಾಡಿದ ಅವರು ಮತ್ತೆ ಸದನದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಈ ಕೂಡಲೇ ಕೇಂದ್ರ ಸರ್ಕಾರದ ಮಾದರಿಯ 7ನೇ ವೇತನ ಆಯೋಗವನ್ನು ಜಾರಿಗೆ ತರಬೇಕು ಈ ಒಂದು ನಿಟ್ಟಿನಲ್ಲಿ ಈ ಕೂಡಲೇ ಸಮಿತಿಯನ್ನು ರಚನೆ ಮಾಡಿ ಎಂದು ಒತ್ತಾಯವನ್ನು ಮಾಡಿದರು

ಈಗಾಗಲೇ ಈ ಕುರಿತಂತೆ ಮುಖ್ಯಮಂತ್ರಿಗಳು ಒಪ್ಪಿಕೊಂ ಡಿದ್ದು ವಿಳಂಬವನ್ನು ಮಾಡದೇ ಸಮಿತಿ ರಚನೆ ಮಾಡಿ ರಾಜ್ಯದ ಸರ್ಕಾರಿ ನೌಕರರಿಗೆ ಅವಶ್ಯಕವಾಗಿರುವ ಸೌಲಭ್ಯ ಗಳನ್ನು ವಿಸ್ತರಣೆ ಮಾಡುವಂತೆ ಒತ್ತಾಯವನ್ನು ಮಾಡಿ ದರು

ರಾಜ್ಯದ ಸರ್ಕಾರಿ ನೌಕರರ ಪರವಾಗಿ ಧ್ವನಿಯನ್ನು ಎತ್ತಿದ್ದರು.ಇದರೊಂದಿಗೆ ಮಾಜಿ ಮುಖ್ಯಮಂತ್ರಿ ಯಡಿ ಯೂರಪ್ಪ ನವರು ಇಂದು ಸದನದಲ್ಲಿ ಗುಡುಗಿ ಒತ್ತಾಯ ವನ್ನು ಮಾಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.