ಬೆಂಗಳೂರು -
ರಾಜ್ಯ ಸರ್ಕಾರಿ ನೌಕರ’ರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘಟನೆಯಿಂದ ಮಹತ್ವದ ಮಾಹಿತಿಯನ್ನು ನೀಡಲಾಗಿದೆ ಹೌದು ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ಚಿಕಿತ್ಸೆ ಕಲ್ಪಿಸುವಂತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಸಧ್ಯ ಈ ಒಂದು ಯೋಜನೆ ಕುರಿತು ಸಂಘಟನೆ ಯಿಂದ ಮಾಹಿತಿಯನ್ನು ನೀಡಲಾಗಿದೆ


ಈ ಆರೋಗ್ಯ ಸಂಜೀವಿನಿ ಯೋಜನೆ ಕುರಿತಂತೆ ಸರ್ಕಾರಿ ನೌಕರರಿಗೆ ಸಂಘದಿಂದ ಮಹತ್ವದ ಸ್ಪಷ್ಟನೆ ಯನ್ನು ನೀಡಲಾಗಿದೆಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು ಉಪಯೋಗ ಮಾಡಿಕೊಳ್ಳಲು ಕರೆ ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..






















