ಬೆಂಗಳೂರು –
ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ. ಸಂಬಳ ಪ್ಯಾಕೇಜಿನಲ್ಲಿ ನೋಂದಾವಣಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.ಎಲ್ಲಾ ಅರ್ಹ ಅಧಿಕಾರಿ ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಈ ಕೆಳಗೆ ಸೂಚಿಸಿದಂತೆ ಸಂಬಳ ಪ್ಯಾಕೇಜುಗಳಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ಸರ್ಕಾರವು ಯೋಚಿಸಿದ್ದು ಕೆಲವೊಂದಿಷ್ಟು ನಿಯಮ ಗಳ ಕುರಿತು ಮಾಹಿತಿ ಯೊಂದಿಗೆ ಆದೇಶವನ್ನು ಮಾಡಲಾಗಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..