This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಸುದ್ದಿ ಸಂತೆ ಯಲ್ಲಿ ಒಂದಿಷ್ಟು ಮಾಹಿತಿ…..

WhatsApp Group Join Now
Telegram Group Join Now

ಬೆಂಗಳೂರು

ಹೌದು ಸಧ್ಯ ರಾಜ್ಯದಲ್ಲಿ ಚುನಾವಣೆ ಮುಗಿದು ಹೊಸ ಸರ್ಕಾರ ರಚನೆ ಗೊಂಡ ಬೆನ್ನಲ್ಲೇ ಈಗ ರಾಜ್ಯದ ಸರ್ಕಾರಿ ನೌಕರರಿಗೆ ಹೊಸ ರಾಜ್ಯ ಸರ್ಕಾರ ವರ್ಗಾವಣೆ ಭಾಗ್ಯವನ್ನು ಕಲ್ಪಿಸಿದ್ದು ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ  ಸಂಬಂಧ ಸರ್ಕಾರದಿಂದ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರ ರಿಗೆ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ 2023-24ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳನ್ನು ತಿಳಿಸಿದ್ದಾರೆ.

ಇನ್ನೂ ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತೃತವಾದ ಮಾರ್ಗಸೂಚಿಗಳನ್ನು ನಿಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮಾತ್ರ ಮಾರ್ಗಸೂಚಿಗಳಲ್ಲಿವ ಷರತ್ತುಗಳಿಗೆ ಒಳಪಟ್ಟು ವರ್ಗಾವಣೆ ಮಾಡಬ ಹುದಾಗಿದೆ ಎಂದಿದ್ದಾರೆ.

2023-24ನೇ ಸಾಲಿನ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6 ರಷ್ಟನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿ ಕಾರ ಪ್ರತ್ಯಾಯೋಜಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ಸರ್ಕಾರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6 ರಷ್ಟನ್ನು ಮೀರದಂತೆ ದಿನಾಂಕ 01-06-2023 ರಿಂದ ದಿನಾಂಕ 15-06-2023ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk