ಶಿವಮೊಗ್ಗ –
ವರ್ಗಾವಣೆಗೆ 87 ಸಾವಿರ ಮಂದಿ ಶಿಕ್ಷಕರು ಅರ್ಜಿ ಹಾಕಿದ್ದು ಎಲ್ಲಾ ಪ್ರಕ್ರಿಯೆ ಮುಗಿದು ನೋಟಿಫಿ ಕೇಶನ್ ಆಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿರುವ ಅವರು ಅಧಿಕಾರ ಬದಲಾವಣೆ ಆಗಿದೆ ಎಂದರು.
ಯಾರಿಂದ ತಪ್ಪುಗಳು ಆಗಿವೆ ನಿಮಗೆ ಗೊತ್ತು ನಾನು ಸಚಿವನಾಗಿ ಐದು ದಿನ ಆಗಿಲ್ಲ ಆದ್ರೆ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದೇನೆ ಎಂದರು.ಇನ್ನೂ ಮಕ್ಕಳಿಗೆ ಶಿಕ್ಷಣ ಕೊಡುವ ಜವಾಬ್ದಾರಿ ಸಿಕ್ಕಿರು ವುದು ಸಂತೋಷವಾಗಿದೆ ಎಂದರು
ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..