ಧಾರವಾಡ –
ಧಾರಕಾರ ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಎಲ್ಲಾ ಪ್ರಾಥಮಿಕ,ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆಯನ್ನು ಘೋಷಣೆ ಮಾಡಿದ್ದಾರೆ.ಹೌದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಈ ಕುರಿತು ಆದೇಶವನ್ನು ಹೊರಡಿಸಿ ದ್ದಾರೆ
ಜಿಲ್ಲೆಯಲ್ಲಿ ನಾಳೆಯಿಂದಲೂ ಮಳೆ ಮುಂದುವರಿಯು ವದಾಗಿ ಹವಾಮಾನ ಇಲಾಖೆ ವರದಿ ನೀಡಿದ್ದು ಹೀಗಾಗಿ ಮುಂಜಾಗ್ರತೆಯಾಗಿ ನಾಳೆ ನವೆಂಬರ 20 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಈ ಕುರಿತು ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥ ರಿಗೆ ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡುವಂತೆ ಸಾರ್ವ ಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿ ದ್ದಾರೆ.