ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ದೀಪಕ ಚಿಂಚೋರೆ ಪ್ರಚಾರ – ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ನಾಯಕ…..

Suddi Sante Desk
ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ದೀಪಕ ಚಿಂಚೋರೆ ಪ್ರಚಾರ – ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ನಾಯಕ…..

ಹುಬ್ಬಳ್ಳಿ

ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದೀಪಕ ಚಿಂಚೊರೆ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ ಹೌದು ಕ್ಷೇತ್ರದ ಹಲವೆಡೆ ದೀಪಕ ಚಿಂಚೊರೆ ಯವರು ಪಕ್ಷದ ಕಾರ್ಯಕರ್ತರು ಮುಖಂಡ ರೊಂದಿಗೆ ತೆರಳಿ ಮತಯಾಚನೆಯನ್ನು ಮಾಡಿದರು.

ಹೌದು ದೀಪಕ್ ಚಿಂಚೋರೆ ಅವರು ವಾರ್ಡ್ ನಂಬರ್ 32 ರ ಲೋಹಿಯ ನಗರದ ಗೋಕುಲ ರಸ್ತೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶ್ರೀ ಶಕ್ತಿ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರೊಂದಿಗೆ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸಿದರು.

ಈ ವೇಳೆಯಲ್ಲಿ ಶ್ರೀಕರ್ ಕಳೆಕನವರ್,ರಾಜು ಹಿರೇ ಒದೆಯರ್, ಸುರೇಶ್ ಜಿ, ಮಂಜುನಾಥ್ ಹುಲಗಿಡಿ, ಪುಷ್ಪ ಪವಾರ ,ಚಿದಾನಂದ ರಾಯಾಕಾರ್ ಹಾಗೂ ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
.
ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.