This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

State Newsಧಾರವಾಡ

ಹುಬ್ಬಳ್ಳಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಬಸ್ – ತಪ್ಪಿತು ದೊಡ್ಡದೊಂದು ದುರಂತ ನಾಲ್ವರಿಗೆ ಗಂಭೀರ ಗಾಯ ಸ್ಥಳಕ್ಕೆ ಸಂಚಾರಿ ಪೊಲೀಸರು

WhatsApp Group Join Now
Telegram Group Join Now

ಹುಬ್ಬಳ್ಳಿ

ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿಂದ ಖಾಸಗಿ ಬಸ್ ವೊಂದು ಪಲ್ಟಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ನಾಲ್ವರಿಗೆ ಗಂಭೀರ ವಾದ ಗಾಯಗಳಾಗಿದ್ದು ಹಳೇ ಹುಬ್ಬಳ್ಳಿಯ ನೇಕಾರ ನಗರದ ಬೈಪಾಸ್ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ.

ಬೆಂಗಳೂರಿನಿಂದ ಗುಜರಾತ್ ಕಡೆ ಹೊರಟಿದ್ದ ಖಾಸಗಿ ಬಸ್.NO AIR 01-T 5494 ಅಪಘಾತ ಕ್ಕೀಡಾದ ಬಸ್ ಆಗಿದೆ.ಹುಬ್ಬಳ್ಳಿ -ಧಾರವಾಡ ಬೈಪಾಸ್ ರಸ್ತೆಯ ನೇಕಾರ ನಗರದ ಬ್ರಿಡ್ಜ್ ಮೇಲಿಂದ ಚಾಲಕನ  ನಿಯಂತ್ರಣ ತಪ್ಪಿ ಪಲ್ಟಿ ಯಾಗಿದೆ ಈ ಬಸ್.

ಬಸ್ ನಲ್ಲಿದ್ದ ಚಾಲಕ ಸೊಂಟಕ್ಕೆ ಹಾಗೂ ಕಾಲಿಗೆ ಬಲವಾದ ಗಾಯಗಳಾಗಿದ್ದು ಜೊತೆಗೆ 4 ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್…..


Google News

 

 

WhatsApp Group Join Now
Telegram Group Join Now
Suddi Sante Desk