ಹುಬ್ಬಳ್ಳಿ –
ಹುಬ್ಬಳ್ಳಿಯ ನಿಲಿಜನ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.25 ವಯಸ್ಸಿನ ಯುವಕ ಎಂದು ಅಂದಾಜಿಲಾಗಿದ್ದು ಶವವನ್ನು ಕಿಮ್ಸ್ ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಪೊಲೀಸರು ಪರಿಶೀಲನೆ ನಡೆಸಿ ಮೃತ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು ವಿಪರೀತವಾಗಿ ಕುಡಿದ ಪರಿಣಾಮ ಸಾವನ್ನಪ್ಪಿದ್ದಾನೆಂದು ಶಂಕಿಸಲಾಗಿದ್ದು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡತಾ ಇದ್ದಾರೆ.
