ಹುಬ್ಬಳ್ಳಿ –
ಹೌದು ಚುನಾವಣೆಯ ಮುನ್ನವೇ ಧಾರವಾಡ ಜಿಲ್ಲೆಯಲ್ಲಿ ಚುನಾವಣೆಯ ಅಬ್ಬರ ಜೋರಾಗಿದ್ದು ನಾ ಮುಂದು ನೀ ಮುಂದು ಎನ್ನುತ್ತಾ ಈಗಲೇ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದಿಂದ ನಾಗರಾಜ ಛಬ್ಬಿ ಮತ್ತು ಟೀಮ್ ನವರು ಪ್ರಚಾರದೊಂದಿಗೆ ಈಗಲೇ ಮತದಾರರ ಸಮಸ್ಯೆ ಆಲಿಸುತ್ತಿದ್ದಾರೆ. ಹೌದು ಮಾಜಿ ವಿಧಾನ ಪರಿಷತ್ ಸದಸ್ಯ ಕಾಂಗ್ರೇಸ್ ಪಕ್ಷದ ಮುಖಂಡ ಯುವ ನಾಯಕ ನಾಗರಾಜ್ ಛಬ್ಬಿ ಅವರು ಈಗಾಗಲೇ ಬಿಡುವಿ ಲ್ಲದೇ ಕಲಘಟಗಿ ವಿಧಾನ ಸಭಾ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಡುವಿಲ್ಲದೇ ಕಾಲಿಗೆ ಚಕ್ರವನ್ನು ಕಟ್ಟಿಕೊಂಡು ಸುತ್ತಾಡುತ್ತಾ ಪ್ರವಾಸ ಮಾಡುತ್ತಾ ಸುತ್ತಾಟ ಮಾಡುತ್ತಿದ್ದಾರೆ
ಸಾಲದಂತೆ ಎಲ್ಲೇಂದರಲ್ಲಿ ಸಭೆ ಸಮಾರಂಭ ಮಾಡುತ್ತಾ ಜನರ ಸಂಕಷ್ಟಗಳನ್ನು ಆಲಿಸುತ್ತಿರು ವುದು ಕಂಡು ಬರುತ್ತಿದ್ದು ಅಲ್ಲೇ ಪರಿಹಾರವನ್ನು ಕೂಡಾ ನೀಡುತ್ತಾ ನೆರವಾಗುತ್ತಿದ್ದಾರೆ ಇದರೊಂ ದಿಗೆ ಚುನಾವಣೆಯ ಮುನ್ನವೇ ಕ್ಷೇತ್ರದಲ್ಲಿ ಬಿಡು ಬಿಟ್ಟಿದ್ದು ಕಾಲಿಗೆ ಚಕ್ರವನ್ನು ಕಟ್ಟಿಕೊಂಡವರಂತೆ ಬೆಂಬಲಿಗರೊಂದಿಗೆ ಸುತ್ತಾಡುತ್ತಿದ್ದಾರೆ.ಇದು ಒಂದು ವಿಚಾರವಾದರೆ ಇನ್ನೂ ಇದರೊಂದಿಗೆ ಈಗ ಪತಿಯ ಪರವಾಗಿ ಇವರ ಪತ್ನಿ ಜ್ಯೋತಿ ನಾಗರಾಜ ಛಬ್ಬಿ ಅಖಾಡಕ್ಕಿಳಿದಿದ್ದಾರೆ.
ಕ್ಷೇತ್ರದ ಹಲವು ಗ್ರಾಮಗಳಲ್ಲಿ ಈಗಲೇ ಅವರು ಕೂಡಾ ತಮ್ಮ ಬೆಂಬಲಿಗರೊಂದಿಗೆ ಪಕ್ಷಕ ಕಾರ್ಯಕರ್ತರು ಮಹಿಳಾ ಮುಖಂಡರೊಂದಿಗೆ ಅಲ್ಲಲ್ಲಿ ಸಭೆ ಸಮಾರಂಭಗಳನ್ನು ಮಾಡುತ್ತಾ ಇವರು ಕೂಡಾ ಮಹಿಳೆಯರ ಸಾರ್ಜವನಿಕರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಈಗಲೇ ಕ್ಷೇತ್ರದ ಜನರ ಕಣ್ಣೀರು ಹೊರೆಸುತ್ತಾ ನೆರವಾಗುತ್ತಿ ದ್ದಾರೆ.
ಅಲ್ಲದೇ ಪ್ರತಿ ಮನೆಗೂ ತೆರಳಿ ಸಮಸ್ಯೆ ಸಂಕಷ್ಟ ಗಳನ್ನು ಆಲಿಸಿ ಪ್ರತಿಯೊಂದು ಕುಟುಂಬಕ್ಕೂ ಒಂದೊಂದು ಕುಕ್ಕರ್ ಗಳನ್ನು ಪ್ರೀತಿಯಿಂದ ನೀಡುತ್ತಿದ್ದಾರೆ.ನಾಗರಾಜ ಛಬ್ಬಿ ಕೇವಲ ಹೆಸರಿಗೆ ಆಗಲೇ ಬರುವ ಚುನಾವಣೆಯಲ್ಲಿ ನಿಮ್ಮ ಯಾವುದೇ ಸಮಸ್ಯೆ ಸಂಕಷ್ಟ ಗೆ ಸದಾ ಕಾಲವೂ ನಿಂತುಕೊಳ್ಳಲಿದ್ದಾರೆ ಎಂಬ ಭರವಸೆಯ ಮಾತುಗಳನ್ನು ಇದರೊಂದಿಗೆ ಹೇಳುತ್ತಾ ಜ್ಯೋತಿ ನಾಗರಾಜ ಛಬ್ಬಿ ಅವರು ತಮ್ಮ ಬೆಂಬಲಿಗರೊಂ ದಿಗೆ ಈ ಒಂದು ಕಾರ್ಯದಲ್ಲಿ ತೊಡಗಿಕೊಂಡಿ ದ್ದಾರೆ.
ಕ್ಷೇತ್ರದ ನಾಗನೂರು ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆಯನ್ನು ಮಾಡಿ ಸಾರ್ಜ ಜನಿಕರು ಮತ್ತು ಮಹಿಳೆಯೊಂದಿಗೆ ಶ್ರೀಮತಿ ಜ್ಯೋತಿ ನಾಗರಾಜ ಛಬ್ಬಿ ಅವರು ಸಭೆಯನ್ನು ಮಾಡಿದರು.ಇದೇ ವೇಳೆ ಗ್ರಾಮಸ್ಥರ ಸಮಸ್ಯೆ ಗಳನ್ನು ಆಲಿಸಿದರು.ಇನ್ನೂ ಇವರು ಕ್ಷೇತ್ರದಲ್ಲಿ ಹೋದಲ್ಲೇಲ್ಲ ಅಭೂತಪೂರ್ಣವಾದ ಜನಬೆಂ ಬಲ ಪ್ರೀತಿಯ ಅಕ್ಕರೆಯ ಬೆಂಬಲ ಕಂಡು ಬರುತ್ತಿದ್ದು ಇವರೊಂದಿಗೆ ಸಾಕಷ್ಟು ಒಲವು ಕಂಡು ಬರುತ್ತಿರುವುದು ಕಂಡು ಬರುತ್ತಿದ್ದು ಇದರೊಂದಿಗೆ ಈ ಒಂದು ಸಮಯದಲ್ಲಿ ಜ್ಯೋತಿ ನಾಗರಾಜ ಛಬ್ಬಿ ಅವರೊಂದಿಗೆ ಅನಂತ ದೇಶಪಾಂಡೆ.ಷಣ್ಮುಖಪ್ಪ ಗದಗಿನ,ಶಿವನಗೌಡ ಪಾಟೀಲ,ರುದ್ರಗೌಡ ಪಾಟೀಲ,ಅಣ್ಣಪ್ಪ ಓಲೆಕಾರ,ವಿನೋದ ಛಬ್ಬಿ,ಫಕೀರಗೌಡ ಜಾಯಿನಗೌಡ್ರು,ಮಂಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್…..