This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ 9 ಜನರ ಸಾವು ನಾಲೆಗೆ ಬಿದ್ದ ಕ್ರೂಜರ್…..

WhatsApp Group Join Now
Telegram Group Join Now

ಬೆಳಗಾವಿ –

ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ ಹೌದು ಬೆಳಗಾವಿ ಯ ಅಕ್ಕತಂಗಿಯರ ಹಾಳ ದಿಂದ ಬೆಳಗಾವಿಗೆ ಬರುತ್ತಿದ್ದ ಕ್ರೂಜರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ಬಿದ್ದ ಪರಿಣಾಮ ಕ್ರೂಜರ್ ನಲ್ಲಿದ್ದ 9 ಜನರು ಸಾವನ್ನಪ್ಪಿದ್ದಾರೆ. 

ಬೆಳಗಾವಿಯಲ್ಲಿ ಕ್ರೂಸರ್ ಪಲ್ಟಿ ಪ್ರಕರಣದಲ್ಲಿ ಮೃತರಾದ ವರ ಮಾಹಿತಿ…..ಇದರಲ್ಲಿ ಮೂವರ ಸ್ಥಿತಿ ಚಿಂತಾಜನಕ ವಾಗಿದ್ದು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.ಸ್ಥಳಕ್ಕೆ ಬೆಳಗಾವಿ ಪೋಲಿಸ್ ಕಮೀಶನರ್ ಡಾ: ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ದರು.

ಮೃತರ ಹೆಸರು
1)ಅಡಿವೆಪ್ಪ ಚಿಲಬಾಂವಿ
2)ಬಸವರಾಜ್ ದಳವಿ
3)ಬಸವರಾಜ ಹನಮನ್ನವರ
4)ಆಕಾಶ ಗಸ್ತಿ
5)ಫಕಿರಪ್ಪ ಹರಿಜನ
6) ಮಲ್ಲಪ್ಪ
ಇನ್ನಿತರ ಗುರುತು ಪತ್ತೆ ಹಚ್ಚುತ್ತಿರುವ ಪೋಲಿಸರು

ತಾಲೂಕಿನ ಕಣಬರಗಿ ಸಮೀಪ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ವಾಹನ ಬಿದ್ದಿದೆ. ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳ ಗ್ರಾಮದಿಂದ ಬೆಳಗಾವಿಗೆ ಬರುತ್ತಿ ದ್ದಾಗ ಘಟನೆ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ಬಿದ್ದಿದ್ದು ಕ್ರೂಸರ್ನಲ್ಲಿದ್ದ 9 ಜನರು ಸಾವನ್ನಪ್ಪಿದ್ದಾರೆ.ಬೆಳಗಾವಿಗೆ ಬರುತ್ತಿದ್ದಾಗ ಮಾರಿ ಹಾಳ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಮಾಡುತ್ತಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk